ಬೆಂಗಳೂರು: ಟಿಪ್ಪರ್-ಕಾರು ಡಿಕ್ಕಿ, ಉತ್ತರ ಪ್ರದೇಶದ ನಾಲ್ವರು ಮೃತ್ಯು

ಟಿಪ್ಪರ್-ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಉತ್ತರ ಪ್ರದೇಶ ಮೂಲದ ನಾಲ್ವರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೆಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ.

Published: 27th August 2019 10:48 AM  |   Last Updated: 27th August 2019 10:48 AM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : Online Desk

ಬೆಂಗಳೂರು: ಟಿಪ್ಪರ್-ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಉತ್ತರ ಪ್ರದೇಶ ಮೂಲದ ನಾಲ್ವರು ದಾರುಣ ಸಾವಿಗೀಡಾದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೆಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ.

ಉತ್ತರ ಪ್ರದೇಶದವರಾದ ಅಂಜನಿ ಯಾದವ್‌ (31), ನೇಹಾ ಯಾದವ್‌ (28) , ಧ್ರುವ ( 02), ಶುಭ್ರಂ ಸಂತೋಷ್‌ ( 26) ಮೃತರೆಂದು ತಿಳಿದುಬಂದಿದೆ. ಇದಲ್ಲದೆ ಸಂತೋಷ್ ಹಾಗೂ ಸಾನ್ವಿ ಎಂಬುವವರಿಗೆ ಗಂಭೀರ ಗಾಯಗಲಾಗಿದೆ.

ಮೃತರು ಸಾಫ್ಟ್ ವೇರ್ ಇಂಜಿನಿಯರ್ ಗಳಾಗಿದ್ದು ಎಲ್ಲರೂ ಒಂದೇ ಕುಟುಂಬದವರೆಂದು ಮಾಹಿತಿ ತಿಳಿಸಿದೆ.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp