ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ 40ಕ್ಕೂ ಹೆಚ್ಚು ಕಡೆ ಐಟಿ ದಾಳಿ

ವಾಣಿಜ್ಯ ನಗರಿಯಲ್ಲಿ ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೊಟ್ಟಿ ರಸೀದಿ ನೀಡಿ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಿವಿಧ ಬಟ್ಟೆ ಅಂಗಡಿಗಳ‌ ಮೇಲೆ ದಾಳಿ ನಡೆಸಲಾಗಿದ್ದು, ಗಂಗಾವತಿ ಸಿಲ್ಕ್ ಪ್ಯಾಲೇಸ್ ಹಾಗೂ ಎಸ್.ಟಿ.ಭಂಡಾರಿ ಸೇರಿದಂತೆ ನಗರದ ನಲವತ್ತಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com