ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಪ್ಪಳ: ಬೈಕ್ ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು

ಬೈಕ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಬಳಿ ನಡೆದಿದೆ.

ಕೊಪ್ಪಳ: ಬೈಕ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಬಳಿ ನಡೆದಿದೆ.

ಸತೀಶ್( 28) ಹಾಗೂ ಜಾಫರ್ (30) ಭೀಕರ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು.

ಸತೀಶ್ ಹಾಗೂ ಜಾಫರ್ ಇಬ್ಬರು ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಆಗಿದ್ದು, ಗಂಗಾವತಿಯಿಂದ ಕಾರಟಗಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-ಬಸವರಾಜ ಕರುಗಲ್

Related Stories

No stories found.

Advertisement

X
Kannada Prabha
www.kannadaprabha.com