ಬಿಬಿಎಂಪಿಯ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ಮತ್ತೆ ಮುಂದೂಡಿಕೆ 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 12 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ನಿಗದಿಯಾಗಿದ್ದ ಚುನಾವಣೆಯನ್ನು ಚುನಾವಣಾಧಿಕಾರಿ ಕೋರಂ ಇಲ್ಲದ ಕಾರಣ ಮುಂದೂಡಲಾಯಿತು.
ಬಿಬಿಎಂಪಿ
ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 12 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಸೋಮವಾರ ನಿಗದಿಯಾಗಿದ್ದ ಚುನಾವಣೆಯನ್ನು ಚುನಾವಣಾಧಿಕಾರಿ ಕೋರಂ ಇಲ್ಲದ ಕಾರಣ ಮುಂದೂಡಲಾಯಿತು.

ಸಭೆಗೆ ಬಿಬಿಎಂಪಿ ಸದಸ್ಯರು ಹಾಜರಾಗಿರಲಿಲ್ಲ. ಯಾರೂ ನಾಮಪತ್ರ ಸಲ್ಲಿಸಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com