ಮಂಗಳೂರು ಹಿಂಸಾಚಾರ: ಉಡುಪಿ ಡಿಸಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಉಡುಪಿ ಡಿಸಿ ಜಿ.ಜಗದೀಶ್ ಅವರು ಮ್ಯಾಜಿಸ್ಟೀರಿಯಲ್ ತನಿಖೆ ಆರಂಭಿಸಿದ್ದಾರೆ. 

Published: 31st December 2019 09:24 AM  |   Last Updated: 31st December 2019 09:24 AM   |  A+A-


Mangaluru firing: Udupi DC begins magisterial inquiry

ಮಂಗಳೂರು ಹಿಂಸಾಚಾರ: ಉಡುಪಿ ಡಿಸಿಯಿಂದ ಮ್ಯಾಜಿಸ್ಟೀರಿಯಲ್ ತನಿಖೆ ಆರಂಭ

Posted By : Manjula VN
Source : The New Indian Express

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಉಡುಪಿ ಡಿಸಿ ಜಿ.ಜಗದೀಶ್ ಅವರು ಮ್ಯಾಜಿಸ್ಟೀರಿಯಲ್ ತನಿಖೆ ಆರಂಭಿಸಿದ್ದಾರೆ. 

ಹಿಂಸಾಚಾರ ಪ್ರಕರಣವನ್ನು ಈ ಹಿಂದೆ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಸಿಸಿದ್ದರು. ಇದೀಗ ಪ್ರಕರಣ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. 

ತನಿಖೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಗದೀಶ್ ಅವರು ಕಚೇರಿ ಬಳಿಯಿಂದ ಸ್ಟೇಟ್ ಬ್ಯಾಂಕ್ ಪರಿಸರಬಳಿ, ನೆಲ್ಲಿಕಾಯಿ ರಸ್ತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp