ಬೆಳಗಾವಿ: ಬೇಡ ಬೇಡ ಅಂದರೂ, ಅನೈತಿಕ ಸಂಬಂಧ ಮುಂದುವರೆಸಿದ್ದ ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ!

ಬೇಡ ಬೇಡ ಅಂದರೂ ಅನೈತಿಕ ಸಂಬಂಧವನ್ನು ಮುಂದುವರೆಸಿದ್ದ ಪತ್ನಿಯ ನಡುವಳಿಕೆಯಂದ ಬೇಸತ್ತು ಪತಿ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಳಗಾವಿ: ಬೇಡ ಬೇಡ ಅಂದರೂ ಅನೈತಿಕ ಸಂಬಂಧವನ್ನು ಮುಂದುವರೆಸಿದ್ದ ಪತ್ನಿಯ ನಡುವಳಿಕೆಯಂದ ಬೇಸತ್ತು ಪತಿ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಬೆಳಗಾವಿಯ ಪಿರನವಾಡಿಯಲ್ಲಿ ಈ ಘಟನೆ ನಡೆದಿದ್ದು 30 ವರ್ಷದ ಶಿಲ್ಪಾ ಭರ್ತ ಹಂಚಿನಮನಿ ಮೃತ ಮಹಿಳೆ. ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಹತ್ಯೆಗೈದಿರುವ 32 ವರ್ಷದ ಭರತ್ ಸಾತಪ್ಪಾ ಹಂಚಿನಮನಿ ಸದ್ಯ ಪೊಲೀಸರಿಗೆ ಶರಣಾಗಿದ್ದಾನೆ.
ಅಕ್ರಮ ಸಂಬಂಧ ಶಂಕೆ ಹಿನ್ನಲೆ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com