ಜು.14ಕ್ಕೆ ವಿತ್ತ ಜಗತ್ತು: ತಿಳಿಯಬೇಕಾದ ವಿಷಯ ಹಲವು ಹತ್ತು, ಟೆಕ್ ಲೋಕದ ಹತ್ತು ಹೊಸ ಮುಖಗಳು ಪುಸ್ತಕ ಬಿಡುಗಡೆ

ಕನ್ನಡಪ್ರಭ.ಕಾಂ ನ ಜನಪ್ರಿಯ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ವಿತ್ತ ಜಗತ್ತು; ತಿಳಿಯಬೇಕಾದ ವಿಷಯ ಹಲವು ಹತ್ತು ಪುಸ್ತಕ ಜು.14 ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ

Published: 13th July 2019 12:00 PM  |   Last Updated: 13th July 2019 09:03 AM   |  A+A-


Book on Economy in Kannada by popular columnist Rangaswamy mookanahalli is all set to release

ಜು.14ಕ್ಕೆ ವಿತ್ತ ಜಗತ್ತು: ತಿಳಿಯಬೇಕಾದ ವಿಷಯ ಹಲವು ಹತ್ತು, ಟೆಕ್ ಲೋಕದ ಹತ್ತು ಹೊಸ ಮುಖಗಳು ಪುಸ್ತಕ ಬಿಡುಗಡೆ

Posted By : SBV
Source : Online Desk
ಬೆಂಗಳೂರು: ಕನ್ನಡಪ್ರಭ.ಕಾಂ ನ ಜನಪ್ರಿಯ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ವಿತ್ತ ಜಗತ್ತು; ತಿಳಿಯಬೇಕಾದ ವಿಷಯ ಹಲವು ಹತ್ತು ಪುಸ್ತಕ ಜು.14 ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಲೋಕಾರ್ಪಣೆಗೊಳ್ಳಲಿದೆ.
 
ಇದೇ ವೇಳೆ ವಿಜಯವಾಣಿ ಪತ್ರಿಕೆಯ ಟೆಕ್ ಲೋಕದ ಜನಪ್ರಿಯ ಅಂಕಣಕಾರ ಟಿ.ಜಿ ಶ್ರೀನಿಧಿ ಅವರ ಟೆಕ್ ಲೋಕದ ಹತ್ತು ಹೊಸ ಮುಖಗಳು ಪುಸ್ತಕವೂ ಬಿಡುಗಡೆಯಾಗಲಿದೆ. 

ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರಾದ ತೇಜಸ್ವಿನಿ ಅನಂತ್ ಕುಮಾರ್, ಖ್ಯಾತ ಲೇಖಕ ವಸುಧೇಂದ್ರ ಪುಸ್ತಕ ಲೋಕಾರ್ಪಣೆಗೊಳಿಸಲಿದ್ದಾರೆ.

ಹಣಕ್ಲಾಸು ಭಾಗ-1, ಭಾಗ-2, ಸ್ಪ್ಯಾನಿಷ್ ಗಾದೆಗಳು ರಂಗಸ್ವಾಮಿ ಅವರ ಇತರ ಜನಪ್ರಿಯ ಪುಸ್ತಕಗಳಾಗಿವೆ. ಹಣಕ್ಲಾಸು ಪ್ರತಿ ಗುರುವಾರ ಕನ್ನಡಪ್ರಭ.ಕಾಮ್ ನಲ್ಲಿ ಪ್ರಕಟವಾಗುವ  ಅಂಕಣ ಬರಹವಾಗಿದೆ.
Stay up to date on all the latest ರಾಜ್ಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp