ಇಂದಿನಿಂದ ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಪ್ರತಿದಿನ ವಿಮಾನ ಹಾರಾಟ

ಬೆಂಗಳೂರು-ಹುಬ್ಬಳ್ಳಿ ಮಧ್ಯೆ ವಾಯುಮಾರ್ಗ ಸಂಚಾರ ದಟ್ಟಣೆ ಹಿನ್ನಲೆಯಲ್ಲಿ ಏರ್ ಇಂಡಿಯಾ ಸಂಸ್ಥೆ ಈ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ವಾಯುಮಾರ್ಗ ಸಂಚಾರ ದಟ್ಟಣೆ ಹಿನ್ನಲೆಯಲ್ಲಿ ಏರ್ ಇಂಡಿಯಾ ಸಂಸ್ಥೆ ಈ ಮಾರ್ಗದಲ್ಲಿ ಏರ್ ಬಸ್ 319 ವಿಮಾನ ವಾರಕ್ಕೆ ನಾಲ್ಕು ಸಲದ ಬದಲಾಗಿ ಪ್ರತಿದಿನ ಸಂಚರಿಸಲಿದೆ. ಈ ಸೇವೆ ಇಂದಿನಿಂದ ಆರಂಭವಾಗಲಿದೆ.
ಏರ್ ಬಸ್ 319 ವಿಮಾನ ಸಂಚಾರ 2017ರ ಡಿಸೆಂಬರ್ ನಲ್ಲಿ ಆರಂಭವಾಗಿತ್ತು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಉದ್ಘಾಟನೆಯಾಗಿತ್ತು. ಆರಂಭದಲ್ಲಿ ವಾರಕ್ಕೆ ಮೂರು ಬಾರಿ ಬೆಂಗಳೂರು-ಹುಬ್ಬಳ್ಳಿ-ಮುಂಬೈ ಮತ್ತು ಮುಂಬೈ-ಹುಬ್ಬಳ್ಳಿ-ಬೆಂಗಳೂರು ಎಂದು ಹಾರಾಟ ನಡೆಸುತ್ತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com