ಸುಳ್ಯ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ದುರ್ಮರಣ

ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ. 

Published: 01st October 2019 05:21 PM  |   Last Updated: 01st October 2019 05:23 PM   |  A+A-


for representation purpose only

ಸಂಗ್ರಹ ಚಿತ್ರ

Posted By : Vishwanath S
Source : Online Desk

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಂಪಾಜೆ ಸಮೀಪದ ಮೊಣ್ಣಂಗೇರಿ ನಿವಾಸಿಗಳಾದ ಅಚ್ಚಯ್ಯ ಹಾಜಿ ಹಾಗೂ ಅವರ ಮಕ್ಕಳಾದ ಇಬ್ರಾಹಿಂ, ಹ್ಯಾರಿಸ್ ಮತ್ತು ಉಮ್ಮರ್ ಮೃತಪಟ್ಟಿದ್ದಾರೆ. 

ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp