ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ, ‘ಹಳದಿ ಅಲರ್ಟ್ ’ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಮಳೆಯಾಗುವ ಸಂಭವವಿರುವುದರಿಂದ ಜಿಲ್ಲಾಡಳಿತ ‘ಎಲ್ಲೋ ಅಲರ್ಟ್’ ಘೋಷಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ತೀವ್ರ ಮಳೆಯಾಗುವ ಸಂಭವವಿರುವುದರಿಂದ ಜಿಲ್ಲಾಡಳಿತ ‘ಎಲ್ಲೋ ಅಲರ್ಟ್’ ಘೋಷಿಸಿದೆ. 
  
ಸಾರ್ವಜನಿಕರು ಹಾಗೂ ಪ್ರವಾಸಿಗರು ತಾವು ನೆಲೆಸಿರುವ ಸ್ಥಳದಿಂದ ಹೊರ ಹೋಗದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
  
ಮುಂದಿನ 48 ಗಂಟೆಗಳಲ್ಲಿ ಜಿಲ್ಲೆಯಲ್ಲಿ 65 ಮಿಮೀ, ಇಂದು 115 ಮಿಮೀ ವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com