ಮೈಸೂರು: ಚಾಮುಂಡಿ ಬೆಟ್ಟದಲ್ಲಿ ರಸ್ತೆ ಕುಸಿತ

ಮೈಸೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. 
ಚಾಮುಂಡಿ ಬೆಟ್ಟದ ರಸ್ತೆ
ಚಾಮುಂಡಿ ಬೆಟ್ಟದ ರಸ್ತೆ

ಮೈಸೂರು: ಮೈಸೂರಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. 

ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿದ್ದು ಮುಂಜಾಗ್ರತಾ ಕ್ರಮವಾಗಿ ಆ ಭಾಗದಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ವಿರಳವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com