ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

Published: 23rd October 2019 02:46 PM  |   Last Updated: 23rd October 2019 06:16 PM   |  A+A-


Delhi Court grants conditional bail for Former Karnataka Minister D K Shivakumar

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು

Posted By : Srinivas Rao BV
Source : Online Desk

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಅ.23  ರಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡಿ.ಕೆ ಶಿವಕುಮಾರ್ ಅವರಿಂದ ಸಾಕ್ಷ್ಯನಾಶದ ಸಾಧ್ಯತೆಗಳು ಕಡಿಮೆ ಇರುವುದನ್ನು ಮನಗಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ಅನುಮತಿ ನೀಡಿದೆ. .

25 ಲಕ್ಷ ರೂಪಾಯಿ ಬಾಂಡ್ ನೀಡುವುದು, ಪಾಸ್ಪೋರ್ಟ್ ನ್ನು ಕೋರ್ಟ್ ವಶಕ್ಕೆ ನೀಡಬೇಕು ಹಾಗೂ ವಿಚಾರಣೆಗೆ ಅಗತ್ಯವಿದ್ದಾಗ ಹಾಜರಾಗಬೇಕೆಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
facebook twitter whatsapp