ಟಿಪ್ಪು ಜಯಂತಿ ರದ್ದತಿ ವಿವಾದ; ವಿಚಾರಣೆ ಮುಂದೂಡಿಕೆ

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ.
ಟಿಪ್ಪು ಜಯಂತಿ ರದ್ದತಿ ವಿವಾದ; ವಿಚಾರಣೆ ಮುಂದೂಡಿಕೆ
ಟಿಪ್ಪು ಜಯಂತಿ ರದ್ದತಿ ವಿವಾದ; ವಿಚಾರಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 4ಕ್ಕೆ ಮುಂದೂಡಿದೆ. 

ಲಖನೌ ಮೂಲದ ಬಿಲಾಲ್ ಅಲಿ ಶಾ ಎಂಬುವವರು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಮನವಿ ಮೇರೆಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com