ಮೈಸೂರು: ರೆಬೆಲ್ ಸ್ಟಾರ್ ಅಂಬರೀಷ್ ಸಹೋದರ ಆನಂದ್ ಕುಮಾರ್ ವಿಧಿವಶ

ಮಾಜಿ ವಸತಿ ಸಚಿವ ಹಾಗೂ ನಟ  ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಎಂ ಎಚ್ ಆನಂದ್ ಕುಮಾರ್ ಅವರು ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಆನಂದ್ ಕುಮಾರ್
ಆನಂದ್ ಕುಮಾರ್

ಮೈಸೂರು: ಮಾಜಿ ವಸತಿ ಸಚಿವ ಹಾಗೂ ನಟ  ರೆಬೆಲ್ ಸ್ಟಾರ್ ಅಂಬರೀಶ್ ಅವರ ಸಹೋದರ ಎಂ ಎಚ್ ಆನಂದ್ ಕುಮಾರ್ ಅವರು ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಆನಂದ್ ಕುಮಾರ್ ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಆನಂದ್ ಕುಮಾರ್ ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಓರ್ವ ಮಗ ಅಮೇರಿಕಾದಲ್ಲಿ ನೆಲೆಸಿರುವುದರಿಂದ ಅಂತ್ಯಕ್ರಿಯೆ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com