ಮಲ್ಯಗೆ ಮತ್ತೆ ಹಿನ್ನೆಡೆ; ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತಾವು ಸಾಲ ಪಡೆದಿರುವ ವಿವಿಧ ಬ್ಯಾಂಕುಗಳು ಹಾಗೂ ಹಣಕಾಸು ಕಂಪನಿಗಳೊಂದಿಗೆ 13, 960 ಕೋಟಿ ರೂ. ಸಾಲಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ವಿಜಯ್ ಮಲ್ಯ
ವಿಜಯ್ ಮಲ್ಯ

ಬೆಂಗಳೂರು: ತಾವು ಸಾಲ ಪಡೆದಿರುವ ವಿವಿಧ ಬ್ಯಾಂಕುಗಳು ಹಾಗೂ ಹಣಕಾಸು ಕಂಪನಿಗಳೊಂದಿಗೆ 13, 960 ಕೋಟಿ ರೂ. ಸಾಲಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.


ಮಲ್ಯ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಸಾಲ ವಸೂಲಾತಿ ನ್ಯಾಯಾಧಿಕರಣದ (ಡಿಆರ್ ಟಿ ) ತೀರ್ಪನ್ನು ಎತ್ತಿಹಿಡಿದಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com