ಬೆಂಗಳೂರು: ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಬಿಎಂಟಿಸಿ ಹೆಚ್ಚುವರಿ ಬಸ್

ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ (ಸೆ.22)ರಂದು ಸಂಜೆ 7ಕ್ಕೆ ನಿಗದಿಗೊಂಡಿರುವ ಭಾರತ-ದಕ್ಷಿಣ ಆಫ್ರಿಕಾ ಟಿ-20 ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಗೊಳಿಸಲು ಮುಂದಾಗಿದೆ. 

Published: 22nd September 2019 12:22 PM  |   Last Updated: 22nd September 2019 12:22 PM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ (ಸೆ.22)ರಂದು ಸಂಜೆ 7ಕ್ಕೆ ನಿಗದಿಗೊಂಡಿರುವ ಭಾರತ-ದಕ್ಷಿಣ ಆಫ್ರಿಕಾ ಟಿ-20 ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಗೊಳಿಸಲು ಮುಂದಾಗಿದೆ. 

ರಾತ್ರಿ 11.30ಕ್ಕೆ ಪಂದ್ಯ ಅಂತ್ಯಗೊಳ್ಳಲಿದ್ದು, ಬಳಿಕ ಸ್ಟೇಡಿಯಂ ನಿಂದ ಮನೆಗೆ ತೆರಳಲು ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಿಸಲಾಗುವುದು. 

ಶಿವಾಜಿನಗರ-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಸರ್ಜಾಪುರ, ಬ್ರಿಗೇಡ್ ರಸ್ತೆ-ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಶಾಂತಿನಗರ ಬಸ್ ನಿಲ್ದಾಣ-ಕೆಂಗೇರಿ ಕೆಎಚೆ'ಬಿ ಕ್ವಾರ್ಟ್ರಸ್, ಕೆಂಪೇಗೌಡ ಬಸ್ ನಿಲ್ದಾಣ-ಜನಪ್ರಿಯ ಲೈಔಟ್, ಎಂ.ಜಿರಸ್ತೆ ಮೆಟ್ರೋ ನಿಲ್ದಾಣ-ನೆಲಮಂಗಲ, ಯಲಹಂಕ 5ನೇ ಹಂತ, ಬಾಗಲೂರು, ಕೆ.ಆರ್.ಮಾರುಕಟ್ಟೆ-ಆರ್.ಕೆ.ಹೆಗಡಿ ನಗರ ಮಾರ್ಗದಲ್ಲಿ ಬಸ್ ಗಳು ಸಂಚಾರ ನಡೆಸಲಿವೆ. 

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp