ಚಿತ್ರದುರ್ಗ ಬಳಿ ಕಾರು, ಕ್ರೂಸರ್ ಡಿಕ್ಕಿ: ನಾಲ್ವರ ಸಾವು

ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.
 

Published: 22nd September 2019 10:12 AM  |   Last Updated: 22nd September 2019 10:12 AM   |  A+A-


Representational image

ಸಾಂದರ್ಭಿಕ ಚಿತ್ರ

Posted By : sumana
Source : UNI

ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.


ಮೃತರನ್ನು ಗೌತಮ್ ಸಿಂಗ್ , ಮದನ್ ಸಿಂಗ್ , ಮುಖೇಶ್ ಸಿಂಗ್ , ಲೋಕೇಶ್ ಎಂದು ಗುರುತಿಸಲಾಗಿದೆ.


ಗಣೇಶೋತ್ಸವ ಸಮಾರಂಭಕ್ಕೆ ತೆರಳಿದ್ದ ಲೋಕೇಶ್ ಕ್ರೂಸರ್ ನಲ್ಲಿ ಮಧ್ಯರಾತ್ರಿ ಹಿಂದಿರುಗುತ್ತಿದ್ದ ವೇಳೆ ಕಾರು, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
farmers-Protest

ದೆಹಲಿಯಲ್ಲಿ ಟ್ರಾಕ್ಟರ್ ಪೆರೇಡ್ ಸಮಯದಲ್ಲಿನ ಹಿಂಸಾಚಾರವು ರೈತರ ಆಂದೋಲನದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp