ಲಾಕ್ ಡೌನ್: ಕೃಷಿ ಯಂತ್ರೋಪಕರಣ ಅಂಗಡಿಗಳಿಗೆ ವಿನಾಯಿತಿ

ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.
ಲಾಕ್ ಡೌನ್: ಕೃಷಿ ಯಂತ್ರೋಪಕರಣ ಅಂಗಡಿಗಳಿಗೆ ವಿನಾಯಿತಿ
Updated on: 

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಬೀಗ ಹಾಕಿರುವ ಕೃಷಿ ಯಂತ್ರೋಪಕರಣಗಳನ್ನು ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಕೃಷಿ ಯಂತ್ರೋಪಕರಣಗಳ ಅಂಗಡಿಗಳು, ಅದರ ಬಿಡಿಭಾಗಗಳು (ಸರಬರಾಜು ಸರಪಳಿ ಸೇರಿದಂತೆ) ಮತ್ತು ರಿಪೇರಿ ಮಾಡುವವರು ತಕ್ಷಣದಿಂದ "ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ ಸಾಮಾಜಿಕ ಅಂತರದೊಂದಿಗೆ ಅಂಗಡಿಗಳನ್ನು ತೆರೆದು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com