ರಾಜ್ಯದಲ್ಲಿ ಮತ್ತೆ ಆರು ಮಂದಿಗೆ ಕೊರೋನಾ! 200ರ ಗಡಿಯತ್ತ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ ಆರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಡನೆ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಒಟ್ಟು 16 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.ಇದೀಗ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 197 ಆಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆರು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಡನೆ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಒಟ್ಟು 16 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.ಇದೀಗ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 197 ಆಗಿದೆ.

ಇದುವರೆಗೆ ಒಟ್ಟು ಆರು ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದೀಗ ಬೆಂಗಳೂರಿನ ಮೂವರು, ಧಾರವಾಡದಲ್ಲಿ ಒಬ್ಬರು, ಬೆಳಗಾವಿಯ ಇಬ್ಬರಿಗೆ ಸೋಂಕು ದೃಢವಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com