ಇಂದಿನಿಂದ ಸಾಂಪ್ರದಾಯಿಕ, ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗುತ್ತಿದೆ.
ಇಂದಿನಿಂದ ಸಾಂಪ್ರದಾಯಿಕ, ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಭಾನುವಾರದಿಂದ ಅವಕಾಶ ಕಲ್ಪಿಸಲಾಗುತ್ತಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳಿದ್ದು, ಅವುಗಳೆಲ್ಲ ಮೀನುಗಾರಿಕೆಗೆ ತೊಡಗಿಸಿಕೊಳ್ಳಲಿದೆ. ಕೊರೋನ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡಬೇಕು ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com