ಸೀಜ್ ಆದ ವಾಹನಗಳು
ಸೀಜ್ ಆದ ವಾಹನಗಳು

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್

ಕೊರೋನಾ ಹಿನ್ನೆಲೆಯಲ್ಲಿ ಮೇ 3 ರವರೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದೂ ಇದುವರೆಗೂ 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಬೆಂಗಳೂರು; ಕೊರೋನಾ ಹಿನ್ನೆಲೆಯಲ್ಲಿ ಮೇ 3 ರವರೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದೂ ಇದುವರೆಗೂ 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಸೀಜ್ ಮಾಡಲಾದ ವಾಹನಗಳನ್ನು ಪೊಲೀಸ್ ಠಾಣೆ ಮತ್ತು ಆಟದ ಮೈದಾನಗಳಲ್ಲಿ ಪಾರ್ಕಿಂಗ್ ಮಾಡಲಾಗಿದೆ. ಈ ಮೊದಲ ಏಪ್ರಿಲ್ 14ರ ನಂತರ ವಾಹನ ರಿಲೀಸ್ ಮಾಡುವುದಾಗಿ ತಿಳಿಸಿದ್ದರು.

ಆದರೆ ಕೇಂದ್ರ ಸರ್ಕಾರ ಮೈ 3 ರವರೆಗೆ ಲಾಕ್ ಡೌನ್ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಮುಗಿದ ನಂತರವಷ್ಟೇ ವಾಹನಗಳನ್ನು ಬಿಡುಗಡೆ ಮಾಡುವುದಾಗಿ  ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಕೋರ್ಟ್ ಮೂಲಕವೇ ವಾಹನಗಳನ್ನು ಮಾಲೀಕರಿಗೆ ನೀಡಲಾಗುವುದು ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com