ರೈತರಿಂದ 35 ಸಾವಿರ ಕೆಜಿ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಕೃಷ್ಣ ಭೈರೇಗೌಡ 

ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ.
ಕೃಷ್ಣ ಭೈರೇಗೌಡ
ಕೃಷ್ಣ ಭೈರೇಗೌಡ
Updated on

ಬೆಂಗಳೂರು: ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ.

ಮಾಜಿ ಸಚಿವರು ರೈತರಿಂದ ೩೫ ಸಾವಿರ ಕೆಜಿ ತರಕಾರಿ ಖರೀದಿಸಿದ್ದು ತಮ್ಮ ಕ್ಷೇತ್ರದಲ್ಲಿನ ಕಡು ಬಡವರಿಗೆ ಉಚಿತವಾಗಿ ಹಂಚಿದ್ದಾರೆ.

ಶುಕ್ರವಾರ ಬೆಂಗಳೂರಿನ ಕೆಂಪಾಪುರ, ಭಾರತಿನಗರ, ಹುಣಸೆಮಾರನಹಳ್ಳಿ ಸೇರಿ ಹಲವು ಕಡೆಯಲ್ಲಿ ತರಕಾರಿ ಉಚಿತ ಹಂಚಿಕೆ ಮಾಡಲಾಗಿದೆ. ರೈತರಿಂದ ಕೆಂಪು ಮೂಲಂಗಿ, ಟೊಮ್ಯಾಟೋ, ಬದನೆಕಾಯಿ ಸೇರಿ ಹಲವು ವಿಧದ ತರಕಾರಿ ಖರೀದಿಸಿ ತಮ್ಮ ವಾಹನದಲ್ಲೇ ಸಾಗಾಟ ಮಾಡಿದ್ದಲ್ಲದೆ ಕಾರ್ಮಿಕರು, ಬಡವರಿಗೆ ಹಂಚಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com