ಹಿರಿಯ ಕಾಂಗ್ರೆಸ್‍ ಮುಖಂಡ ಶಾಮನೂರು ಶಿವಶಂಕರಪ್ಪಗೆ ಕೊರೊನಾ ದೃಢ

ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿದೆ.
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Updated on

ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ದಾಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿದೆ.

ಇದಕ್ಕೂ ಮೊದಲು ಅವರ ಪುತ್ರ ಮತ್ತು ಮಾಜಿ ಸಚಿವ ಎಸ್ ಎಸ್ ಮಲ್ಲಿಕರ್ಜುನ ಅವರಿಗೂ ಸೋಂಕು ದೃಢಪಟ್ಟಿತ್ತು. ನಂತರ, ಶಾಸಕರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಶನಿವಾರ ಪರೀಕ್ಷಾ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ.

90 ವರ್ಷದ ಶ್ಯಾಮನೂರು ಶಿವಶಂಕರಪ್ಪ ಸದ್ಯ ಬೆಂಗಳೂರಿನಲ್ಲಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com