ಬೆಂಗಳೂರು: ದುಷ್ಕರ್ಮಿಗಳಿಂದ ಮಹಿಳೆ ಕೊಲೆ, ರಸ್ತೆಯಲ್ಲಿ ಬಿಸಾಡಿ ಪರಾರಿ

35 ವರ್ಷದ ಮಹಿಳೆಯನ್ನು ಕೊಲೆ ಮಾಡಿದರುವ ದುಷ್ಕರ್ಮಿಳು ರಸ್ತೆಯಲ್ಲಿ ಬಿಸಾಡಿರುವ ಘಟನೆ ಬನಶಂಕರಿ ಮೂರನೇ ಹಂತದ ಬಳಿ ಪತ್ತೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು:  35 ವರ್ಷದ ಮಹಿಳೆಯನ್ನು ಕೊಲೆ ಮಾಡಿದರುವ ದುಷ್ಕರ್ಮಿಗಳು ರಸ್ತೆಯಲ್ಲಿ ಬಿಸಾಡಿರುವ ಘಟನೆ ಬನಶಂಕರಿ ಮೂರನೇ ಹಂತದ ಬಳಿ ಪತ್ತೆಯಾಗಿದೆ.

ಬೇರೆ ಸ್ಥಳದಲ್ಲಿ ಮಹಿಳೆಯನ್ನು ಕೊಲೆ ಮಾಡಿ ಬನಶಂಕರಿಯಲ್ಲಿ ತಂದು ಬಿಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರಿಕೆಟ್ ಬ್ಯಾಟ್ ಕೂಡ ಪತ್ತೆಯಾಗಿದ್ದು ಅದರ ಮೇಲೆ ರಕ್ತದ ಕಲೆ ಇದೆ, ಮಹಿಳೆ ಮೈ ಮೇಲೆ ಚಿನ್ನಾಭರಣಗಳು ಹಾಗಯೇ ಇವೆ, ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಇನ್ನೂ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com