ರಾಜ್ಯದಲ್ಲಿ ಇಂದು7040 ಹೊಸ ಕೋವಿಡ್ ಪ್ರಕರಣ ಪತ್ತೆ: 6683 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ

ರಾಜ್ಯದಲ್ಲಿ ಇಂದು ಹೊಸದಾಗಿ 7040 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 6 ಸಾವಿರದ 683 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 124 ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 3947 ಆಗಿದೆ. 81512 ಒಟ್ಟು  ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 226966 ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 7040 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 6 ಸಾವಿರದ 680 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 124 ಸಾವಿನೊಂದಿಗೆ ಒಟ್ಟಾರೇ ಮೃತರ ಸಂಖ್ಯೆ 3947 ಆಗಿದೆ. 81512 ಒಟ್ಟು  ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 226966 ಆಗಿದೆ.

ಬೆಂಗಳೂರು ನಗರದಲ್ಲಿ 2131, ಮೈಸೂರು 620, ಬೆಳಗಾವಿ 478, ಬಳ್ಳಾರಿ 381, ಕಲಬುರಗಿ 285, ಧಾರವಾಡ 268 ಉಡುಪಿ 237, ಯಾದಗರಿ, 236, ದಕ್ಷಿಣ ಕನ್ನಡ 229 ಪ್ರಕರಣಗಳು ಇಂದು ವರದಿಯಾಗಿವೆ.ದಾವಣಗೆರೆ 218, ಕೊಪ್ಪಳ 211, ರಾಯಚೂರು 183, ತುಮಕೂರು 169, ವಿಜಯಪುರ 158,ಬಾಗಲಕೋಟೆ 156, ಹಾಸನ 145, ಬೀದರ್ 119, ಚಿಕ್ಕಬಳ್ಳಾಪುರ 98,  ಮಂಡ್ಯ 91,
ಕೋಲಾರ 90, ಬೆಂಗಳೂರು ಗ್ರಾಂ 87, ಗದರ 79, ಹಾವೇರಿ 76, ಚಿತ್ರದುರ್ಗ 71, ಚಿಕ್ಕಮಗಳೂರು 69, ಉತ್ತರ ಕನ್ನಡ 61, ಚಾಮರಾಜನಗರ 36, ರಾಮನಗರ 32, ಕೊಡಗು 25, ಶಿವಮೊಗ್ಗ 1 ಪ್ರಕರಣಗಳು ಕಂಡುಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com