ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಆ.21ರವರೆಗೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ 

ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 21ರವರೆಗೆ ಭಾರೀ ಮಳೆಯಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 21ರವರೆಗೆ ಭಾರೀ ಮಳೆಯಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಸುರಿಯಬಹುದು. ಆ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಕರ್ನಾಟಕದ ಉತ್ತರ ಒಳನಾಡುಗಳಲ್ಲಿ ಚದುರಿದಂತೆ ಇಂದು ಮತ್ತು ನಾಳೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com