ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮೂವರು ಶಂಕಿತ ಬೇಟೆಗಾರರ ಬಂಧನ

ನಾಗರಹೊಳೆ ರಾಷ್ಟ್ರೀಯ ಉದ್ಯಾನದ  ಕಾಚುವಿನಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ಮೂರು ಶಂಕಿತ ಬೇಟೆಗಾರರನ್ನು ಬಂಧಿಸಿದ್ದಾರೆ
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮೂವರು ಶಂಕಿತ ಬೇಟೆಗಾರರ ಬಂಧನ
Updated on

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದ  ಕಾಚುವಿನಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳು ಮೂರು ಶಂಕಿತ ಬೇಟೆಗಾರರನ್ನು ಬಂಧಿಸಿದ್ದಾರೆ

ಬಂಧಿತರನ್ನು ಅರಣ್ಯದ ಸಮೀಪವಿರುವ ಕೋತೂರು ಗ್ರಾಮದ ನಿಂಗೇಗೌಡ (55), ಅಭಿ (30) ಮತ್ತು ಸುಚೇಂದ್ರ (30) ಎಂದು ಗುರುತಿಸಲಾಗಿದೆ.

ಇದೇ ಘಟನೆಗೆ ಸಂಬಂಧಪಟ್ಟಂತೆ ಮಹಾದೇವ (56) ಮತ್ತು ರಂಜು (47) ) ಎಂಬ ಇನ್ನಿಬ್ಬರು ಪರಾರಿಯಾಗಿದ್ದಾರೆ.  ಆರೋಪಿಗಳು ಮಾಂಸಕ್ಕಾಗಿ ಪ್ರಾಣಿಗಳನ್ನು ಬೇಟೆಯಾಡಲು ಕಾಯುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com