ರಾಜ್ಯದಲ್ಲಿ ಇಂದು 7665 ಕೋವಿಡ್-19 ಪ್ರಕರಣ ಪತ್ತೆ: 8387 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ರಾಜ್ಯದಲ್ಲಿ ಇಂದು 7665 ಹೊಸ ಕೋವಿಡ್ -19 ಪ್ರಕರಣ ಪತ್ತೆಯಾಗಿವೆ. 8387 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ 156949 ಆಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ರಾಜ್ಯದಲ್ಲಿ ಇಂದು 7665 ಹೊಸ ಕೋವಿಡ್ -19 ಪ್ರಕರಣ ಪತ್ತೆಯಾಗಿವೆ. 8387 ಮಂದಿ ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟಾರೇ ಗುಣಮುಖರಾದವರ ಸಂಖ್ಯೆ
156949 ಆಗಿದೆ.

ಇಂದು 139 ಮಂದಿ ಸೋಂಕಿತರು ಸಾವಿನೊಂದಿಗೆ ರಾಜ್ಯದಲ್ಲಿ ಒಟ್ಟಾರೇ ಮೃತರಾದವರ ಸಂಖ್ಯೆ 4201ಕ್ಕೆ ಏರಿಕೆಯಾಗಿದೆ. 79782 ಸಕ್ರೀಯ ಪ್ರಕರಣಗಳಿದ್ದು, ಒಟ್ಟಾರೇ,ಸೋಂಕಿತರ ಸಂಖ್ಯೆ 240948 ಆಗಿದೆ ಎಂದು ರಾಜ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇಂದು ಕಂಡುಬಂದ ಕೋವಿಡ್-19 ಪ್ರಕರಣಗಳ ಸಂಖ್ಯೆ ಇಂತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com