ಡ್ರಗ್ಸ್ ಪ್ರಕರಣ: ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ 'ಹೈ' ಅನುಮತಿ

ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಅವಕಾಶ ನೀಡಿದೆ. 
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
Updated on

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ತಪಾಸಣೆಗೆ ಹೈಕೋರ್ಟ್ ಅವಕಾಶ ನೀಡಿದೆ. 

ಅನಾರೋಗ್ಯ ಹಿನ್ನೆಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಅವರಿದ್ದ ಪೀಠ, ವೈದ್ಯಕೀಯ ತಪಾಸಣೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. 

ನಗರದ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಸಂಜನಾ ಆರೋಗ್ಯ ತಪಾಸಣೆ ವೇಳೆ ಮಾಧ್ಯಮಗಳ ಚಿತ್ರೀಕರಣಕ್ಕೆ ಅವಕಾಶ ನೀಡದಂತೆ ನ್ಯಾಯಪೀಠ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com