ವಿಜಯಪುರ: ಪಾಕ್ ಸೇನೆ ಪರ ಪೋಸ್ಟ್ ಹಾಕಿದ್ದ ವ್ಯಕ್ತಿ ಪೋಲೀಸ್ ವಶಕ್ಕೆ

ಪಾಕ್ ಪರ ಘೋಷಣೆ ಆಯಿತು, ಇದೀಗ ಪಾಕ್ ಆರ್ಮಿ  ಪರ ಫೇಸ್ ಬುಕ್ ನಲ್ಲಿ ವ್ಯಕ್ತಿಯೋರ್ವ ಪೋಸ್ಟ್ ಮಾಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಜಯಪುರ: ಪಾಕ್ ಪರ ಘೋಷಣೆ ಆಯಿತು, ಇದೀಗ ಪಾಕ್ ಆರ್ಮಿ  ಪರ ಫೇಸ್ ಬುಕ್ ನಲ್ಲಿ ವ್ಯಕ್ತಿಯೋರ್ವ ಪೋಸ್ಟ್ ಮಾಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ಯಲ್ಲಿ ವ್ಯಕ್ತಿಯೋರ್ವ, ಲವ್ ಯೂ ಪಾಕ್ ಆರ್ಮಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ.

ಎ ಟು ಝಡ್ ಎಂಬ ಫೇಸ್ ಬುಕ್ ಖಾತೆಯಿಂದ ಪಾಕ್ ಅರ್ಮಿ ಪರ ಫೋಸ್ಟ್ ಮಾಡಲಾಗಿತ್ತು. ಈ ಕುರಿತು ಪೊಲೀಸರು ತನಿಖೆ ನಡೆಸಿ, ಮೇರು ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com