ನಮ್ಮ ಮೆಟ್ರೋ: ಸ್ಮಾರ್ಟ್ ಕಾರ್ಡ್ ಮೇಲಿನ ಮೂಲ ಪ್ರಯಾಣ ದರ ರಿಯಾಯ್ತಿ 15% ನಿಂದ 5% ಗೆ ಇಳಿಕೆ!

 ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ನೀಡಲಾಗುತ್ತಿದ್ದ ಮೂಲ ಪ್ರಯಾಣ ದರದ ರಿಯಾಯ್ತಿಯನ್ನು ಕಡಿತಗೊಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. 
ನಮ್ಮ ಮೆಟ್ರೊ
ನಮ್ಮ ಮೆಟ್ರೊ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸ್ಮಾರ್ಟ್ ಕಾರ್ಡ್ ಬಳಕೆದಾರರಿಗೆ ನೀಡಲಾಗುತ್ತಿದ್ದ ಮೂಲ ಪ್ರಯಾಣ ದರ ರಿಯಾಯ್ತಿಯನ್ನು ಕಡಿತಗೊಳಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಮೂಲ ಪ್ರಯಾಣ ದರ (base fare)ಕ್ಕೆ ಈಗಿರುವ ಶೇ.15 ರಷ್ಟು ರಿಯಾಯಿತಿಯನ್ನು ಶೇ.5 ಕ್ಕೆ ಇಳಿಕೆ ಮಾಡಲಾಗುತ್ತದೆ. ಜ.20 ರಿಂದ ಪರಿಷ್ಕೃತ ರಿಯಾಯಿತಿ ದರ ಜಾರಿಯಾಗಲಿದೆ. ಮೆಟ್ರೋ ಪ್ರಯಾಣಿಕರ ಪೈಕಿ ಶೇ.60 ರಷ್ಟು ಜನರು ಸ್ಮಾರ್ಟ್ ಕಾರ್ಡ್ ಬಳಕೆದಾರರಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com