ಭೂ ಹಗರಣ: ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕ್ರಮ, ಹೈಕೋರ್ಟ್‌ಗೆ ಸರ್ಕಾರದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ  ಡಿ.ಸಿ.ತಮ್ಮಣ್ಣ ವಿರುದ್ಧದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ  ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ  ಡಿ.ಸಿ.ತಮ್ಮಣ್ಣ ವಿರುದ್ಧದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ  ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸಮಾಜ  ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ  ಸಲ್ಲಿಸಿರುವ ಸಾರ್ವಜನಿಕ  ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ  ಮಂಗಳವಾರ ವಿಲೇವಾರಿ ಮಾಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com