ಮಹಿಳೆಯೊಂದಿಗೆ ಅಸಭ್ಯವಾಗಿ‌ ವರ್ತಿಸಿದ್ದ ನಿವೃತ್ತ ಪ್ರಾಚಾರ್ಯ ಅರೆಸ್ಟ್

ಮಹಿಳೆಯೊಂದಿಗೆ ಅಸಭ್ಯವಾಗಿ‌ ವರ್ತಿಸಿದ್ದ ನಿವೃತ್ತ ಪ್ರಾಚಾರ್ಯ ಬಂಧನಕ್ಕೊಳಗಾಗಿದ್ದಾರೆ.
ಮಹಿಳೆಯೊಂದಿಗೆ ಅಸಭ್ಯವಾಗಿ‌ ವರ್ತಿಸಿದ್ದ ನಿವೃತ್ತ ಪ್ರಾಚಾರ್ಯ ಅರೆಸ್ಟ್
Updated on: 

ಕೊಪ್ಪಳ: ಮಹಿಳೆಯೊಂದಿಗೆ ಅಸಭ್ಯವಾಗಿ‌ ವರ್ತಿಸಿದ್ದ ನಿವೃತ್ತ ಪ್ರಾಚಾರ್ಯ ಬಂಧನಕ್ಕೊಳಗಾಗಿದ್ದಾರೆ.

ಡಾ.ವಿ.ಬಿ.ರಡ್ಡೇರ್ ಬಂಧನಕ್ಕೊಳಗಾದ ನಿವೃತ್ತ ಪ್ರಾಚಾರ್ಯ. ಕಳೆದ ಜನವರಿ 8ರಂದು ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದ ಬಳಿ ಮಹಿಳೆಯ ಜೊತೆ ಅನುಚಿತ ವರ್ತನೆ ಮಾಡಿ ಸಾರ್ವಜನಿಕರ ನಡುವೆ ಚಪ್ಪಲಿ ಸೇವೆ ಮಾಡಿಸಿಕೊಂಡಿದ್ದ ಡಾ.ವಿ.ಬಿ.ರಡ್ಡೇರ್ ವಿರುದ್ಧ ಕೊಪ್ಪಳದ ಮಹಿಳಾ ಠಾಣೆಯಲ್ಲಿ ಲೈಂಗಿಕ ಕಿರುಕುಳ ಆರೋಪದಡಿ ಕೇಸು ದಾಖಲಾಗಿತ್ತು.

ಇದೀಗ ನಿನ್ನೆ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com