ಎಸ್.ಎಸ್.ಎಲ್.ಸಿ. ಪರೀಕ್ಷೆ ಕೀ ಉತ್ತರ ಪ್ರಕಟ : ಆಕ್ಷೇಪಣೆಗೆ ಅವಕಾಶ

 ಪ್ರಸಕ್ತ ಸಾಲಿನ ಹತ್ತನೇ ತರಗತಿ ಪರೀಕ್ಷಾ ಮಾದರಿ ಉತ್ತರಗಳನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ಎಸ್.ಎಸ್.ಎಲ್.ಸಿ. ಪರೀಕ್ಷೆ ಕೀ ಉತ್ತರ ಪ್ರಕಟ : ಆಕ್ಷೇಪಣೆಗೆ ಅವಕಾಶ

ಬೆಂಗಳೂರು: ಪ್ರಸಕ್ತ ಸಾಲಿನ ಹತ್ತನೇ ತರಗತಿ ಪರೀಕ್ಷಾ ಮಾದರಿ ಉತ್ತರಗಳನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಜೂನ್-ಜುಲಯ್ ತಿಂಗಳಲ್ಲಿ ನಡೆದ ಪರೀಕ್ಷೆಗಳ ಕೀ ಉತ್ತರ ಪ್ರಕಟವಾಗಿದ್ದು ಆಕ್ಷೇಪಣೆಗೆ ಸಹ ಅವಕಾಶ ಕಲ್ಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com