ಸಾಧಾರಣ ಟಿವಿಗೆ ಪ್ರತಿಷ್ಠಿತ ಕಂಪನಿಯ ನಕಲಿ ಸ್ಟಿಕರ್ ಅಂಟಿಸಿ ಮಾರಾಟ ಮಾಡುತ್ತಿದ್ದವನ ಬಂಧನ

ಸಾಧಾರಣ ಟಿವಿಗಳಿಗೆ ಪ್ರತಿಷ್ಠಿತ ಬ್ರ್ಯಾಂಡ್ ಕಂಪನಿಯ ಸ್ಟಿಕರ್​ ಅಂಟಿಸಿ ಮಾರಾಟ ಮಾಡುವ ಮೂಲಕ‌ ಗ್ರಾಹಕರಿಗೆ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಸಾಧಾರಣ ಟಿವಿಗಳಿಗೆ ಪ್ರತಿಷ್ಠಿತ ಬ್ರ್ಯಾಂಡ್ ಕಂಪನಿಯ ಸ್ಟಿಕರ್​ ಅಂಟಿಸಿ ಮಾರಾಟ ಮಾಡುವ ಮೂಲಕ‌ ಗ್ರಾಹಕರಿಗೆ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

45 ವರ್ಷದ ಚಾಮರಾಜಪೇಟೆಯ ಸುರೇಶ್ ಬಂಧಿತ ಆರೋಪಿ. ಬಂಧಿತನಿಂದ 15 ಟಿವಿ, 75 ಸಾವಿರ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆಯೇ ನಕಲಿ ಟಿವಿ ಮಾರಾಟದ ಕುರಿತು ಮಾಹಿತಿ ಪಡೆದಿದ್ದ ಅಧಿಕಾರಿಗಳು ಇಂದು ದಾಳಿ ಮಾಡಿ ಆರೋಪಿ ಸುರೇಶ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com