ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಕ್ಟೋಬರ್‌ನಲ್ಲಿ ಗ್ರಾ.ಪಂ.ಚುನಾವಣೆ ಸಾಧ್ಯತೆ: ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸೂಚನೆ 

ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯದಲ್ಲಿ ಸದ್ಯ ಅಸ್ತಿತ್ವದಲ್ಲಿರುವ 5,800 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

ಬೆಂಗಳೂರು: ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯದಲ್ಲಿ ಸದ್ಯ ಅಸ್ತಿತ್ವದಲ್ಲಿರುವ 5,800 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ ತಿಂಗಳಿನಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ.

ಜಿಲ್ಲಾಧಿಕಾರಿಗಳು  ಕೊಟ್ಟಿದ್ದ ಅಭಿಪ್ರಾಯದಂತೆ ಅಕ್ಟೋಬರ್ ತಿಂಗಳಿನಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ  ಚುನಾವಣೆ ನಡೆಸುವ ಬಗ್ಗೆ ಹೈಕೋರ್ಟ್‌ ಗಮನಕ್ಕೆ ಆಯೋಗ ತಂದಿದೆ.

ಅದರಂತೆ ಗ್ರಾಮ  ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ -2020 ಮತದಾರರ  ಪಟ್ಟಿಗೆ ಕಾರ್ಯಕ್ರಮ‌  ಸಿದ್ಧಪಡಿಸಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗ  ಸೂಚಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com