ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್

ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು 20ರ ಹೊತ್ತಿಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸೆಕೆಂಡ್ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಹಲವು ವಿದ್ಯಾರ್ಥಿಗಳು ಕರೆ ಮಾಡಿ ನನಗೆ ಕೇಳುತ್ತಿದ್ದಾರೆ. ಆದರೆ ನಾನು ಈಗಾಗಲೇ ಹೇಳಿರುವಂತೆ ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com