ಭಾನುವಾರದ ಲಾಕ್‌ಡೌನ್‌: ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಖಾಕಿಯಿಂದ ಲಾಠಿ ರುಚಿ

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದರಿಂದ ಸೂರ್ಯ ನಗರಿ ಕಲಬುರಗಿಯ ಪೊಲೀಸರು ನಗರದೆಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ಕಲಬುರಗಿ ಲಾಕ್ಡೌನ್
ಕಲಬುರಗಿ ಲಾಕ್ಡೌನ್
Updated on

ಕಲಬುರಗಿ: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿದರಿಂದ ಸೂರ್ಯ ನಗರಿ ಕಲಬುರಗಿಯ ಪೊಲೀಸರು ನಗರದೆಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

ನಗರದಾದ್ಯಂತ ಬೆಳ್ಳಂಬೆಳಗ್ಗೆ ಖಾಕಿ‌ ಪಡೆ ರಸ್ತೆಗಳೆಲ್ಲ ರೌಂಡ್ಸ್ ಹಾಕುವ ಮೂಲಕ ಸಾರ್ವಜನಿಕರು ಸುಖಾಸುಮ್ಮನೆ ಹೊರಗೆ ಬರದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ಇನ್ನು, ಭಾನುವಾರ ಲಾಕ್ ಡೌನ್ ಉಲ್ಲಂಘಿಸಿ ಬೆಳ್ಳಂಬೆಳಗ್ಗೆ ನಗರದ ಸರ್ದಾರ್ ವಲ್ಲಭ ಬಾಯ್ ಪಟೇಲ್ ವೃತ್ತದಲ್ಲಿ ಸುಖಾ ಸುಮ್ಮನೆ ರಸ್ತೆಗಳಿದಿದ್ದವರನ್ನು ಪೊಲೀಸರು ಲಾಠಿ ರುಚಿ ತೋರಿಸಿ ಬಿಸಿ ಮುಟ್ಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com