ಜೂನ್ 19ಕ್ಕೆ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ!

ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. 

ಜೂನ್ 25ಕ್ಕೆ ಕರ್ನಾಟಕದ ಬಿಕೆ ಹರಿಪ್ರಸಾದ್, ಪ್ರಭಾಕರ್ ಕೋರೆ, ರಾಜೀವ್ ಗೌಡ ಮತ್ತು ಕುಪೇಂದ್ರ ರೆಡ್ಡಿ ಅವರ ರಾಜ್ಯಸಭೆ ಅವಧಿ ಅಂತ್ಯವಾಗಲಿದೆ. ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಿಸಿದೆ. 

ಜೂನ್ 9ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 10ರಂದು ನಾಮಪತ್ರ ಪರಿಶೀಲನೆ. ಜೂನ್ 13ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com