ದ್ವಿತೀಯ ಪಿಯು ಇಂಗ್ಲಿಷ್ ಕೀ ಉತ್ತರ ಪ್ರಕಟ

ರಾಜ್ಯದಲ್ಲಿ ಗುರುವಾರ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ಗುರುವಾರ ನಡೆದಿದ್ದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಕೀ ಉತ್ತರಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್ ಆಕ್ಷೇಪಣೆ ಸಲ್ಲಿಸಬಹುದು ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್ ವಿಳಾಸ- www.puc.kar.nic.in
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com