ಕೋವಿಡ್-19 ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಬೇಕೇ.. ಈ ಸುದ್ದಿ ಓದಿ

ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಅಂತೆಯೇ ಆಸಕ್ತ ಸಾರ್ವಜವಿಕರು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Updated on: 

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಅಂತೆಯೇ ಆಸಕ್ತ ಸಾರ್ವಜವಿಕರು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ನಿಯಮಗಳ ಪಾಲನೆಯ ಮೇಲ್ವಿಚಾರಣೆ ನಡೆಸಲು ಸ್ವಯಂ ಸೇವಕರಾಗಿ ನೀವೂ ಸಹ ಕಾರ್ಯ ನಿರ್ವಹಿಸಬಹುದು ಎಂದು ಬೆಂಗಳೂರು ಜನತೆಯಲ್ಲಿ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com