ಬೆಂಗಳೂರು: 27 ಕೋಟಿ ರೂ. ವಂಚಿಸಿದ್ದ ನಕಲಿ ಸ್ವಾಮಿ ಬಂಧನ

ಕೌಟುಂಬಿಕ ಸಮಸ್ಯೆ ಬಗೆಹರಿಸುವುದಾಗಿ ಮಹಿಳೆಗೆ 27 ಕೋಟಿ ರೂ. ವಂಚಿಸಿ ನಾಪತ್ತೆಯಾಗಿದ್ದ ಕೋಲಾರದ ನಕಲಿ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕೌಟುಂಬಿಕ ಸಮಸ್ಯೆ ಬಗೆಹರಿಸುವುದಾಗಿ ಮಹಿಳೆಗೆ 27 ಕೋಟಿ ರೂ. ವಂಚಿಸಿ ನಾಪತ್ತೆಯಾಗಿದ್ದ ಕೋಲಾರದ ನಕಲಿ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೂಲದ ಮಹಿಳೆಗೆ 27ಕೋಟಿ ರೂ ವಂಚಿಸಿದ್ದ ನಕಲಿ ಸ್ವಾಮಿ ನಾಗರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮೊದಲು ಮೆಕ್ಯಾನಿಕ್ ಆಗಿ‌ ಕೆಲಸ ಮಾಡುತ್ತಿದ್ದು, ಏಕಾಏಕೀ ಕಾವಿ ಧರಿಸಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಬೆಳ್ಳಿ ಪೇಟೆ ಸೊಲ್ಲಾಪುರ ದೇವಿ ದೇವಸ್ಥಾನದ ಸ್ವಾಮೀಜಿ ಆಗಿದ್ದನು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com