ರಮೇಶ್ ಜಾರಕಿಹೊಳಿ
ರಾಜ್ಯ
ಮುನಿರಾಬಾದ್ ಸಭೆ: ಐಸಿಸಿ ಸಭೆಯ ನಿರ್ಣಯದಂತೆ ನೀರು- ರಮೇಶ್ ಜಾರಕಿಹೊಳಿ
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ವ್ಯಾಪ್ತಿಯ ರೈತರ ಎರಡನೇ ಬೆಳೆಗೆ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಲ. ಜಾರಕಿಹೊಳಿ ಹೇಳಿದ್ದಾರೆ
ಕೊಪ್ಪಳ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ವ್ಯಾಪ್ತಿಯ ರೈತರ ಎರಡನೇ ಬೆಳೆಗೆ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ನೀರು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಲ. ಜಾರಕಿಹೊಳಿ ಹೇಳಿದ್ದಾರೆ
ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತುಂಗಭದ್ರಾ ಅಣೆಕಟ್ಟು ವ್ಯಾಪ್ತಿಯ ನೀರಾವರಿ ಇಲಾಖೆ ಮತ್ತು ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಈ ವಿಷಯ ತಿಳಿಸಿದರು.
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಮಟ್ಟದ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ