ಹುಟ್ಟೂರು ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ :ಅಶೋಕ್

ಸೋಮವಾರ ರಾತ್ರಿ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪಾಟೀಲ ಪುಟ್ಟಪ್ಪ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಜರುಗಲಿದೆ.
ಪಾಟೀಲ ಪುಟ್ಟಪ್ಪ
ಪಾಟೀಲ ಪುಟ್ಟಪ್ಪ
Updated on

ಹುಬ್ಬಳ್ಳಿ:  ಸೋಮವಾರ ರಾತ್ರಿ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪಾಟೀಲ ಪುಟ್ಟಪ್ಪ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಜರುಗಲಿದೆ .

ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿ ಇಂದು ಬೆಳಗ್ಗೆ 9 ರಿಂದ 1 ರವರಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಪುತ್ರ ಅಶೋಕ್ ಪಾಟೀಲ್ ತಿಳಿಸಿದ್ದಾರೆ.

ನಂತರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ನೇರೆವೇರಲಿದೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com