ಫ್ಲಿಪ್ ಕಾರ್ಟ್
ರಾಜ್ಯ
ಕೊರೋನಾ ಮಾಹಾಮಾರಿ ಎಫೆಕ್ಟ್; ಫ್ಲಿಪ್ ಕಾರ್ಟ್ ಸೇವೆಗಳು ತಾತ್ಕಾಲಿಕ ಸ್ಥಗಿತ
ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ.
ಬೆಂಗಳೂರು: ಈ ಕುರಿತು ತಮ್ಮ ಬ್ಲಾಗ್ ನಲ್ಲಿ ಪ್ರಕಟಿಸಿರುವ ಫ್ಲಿಪ್ ಕಾರ್ಟ್, ತಾತ್ಕಾಲಿಕವಾಗಿ ಸೇವೆಯನ್ನು ರದ್ದುಗೊಳಿಸಿದ್ದು, ಶೀಘ್ರದಲ್ಲೇ ಸೇವೆಗೆ ಮರಳಲಿದ್ದೇವೆ ಎಂದು ಭರವಸೆ ನೀಡಿದೆ.
ಸೋಂಕು ತಡೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಹಿನ್ನೆಲೆಯಲ್ಲಿ, ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರು.
ದೇಶದಲ್ಲಿ ಈಗಾಗಲೇ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ತಗುಲಿದ್ದು, 10 ಜನರು ಮೃತಪಟ್ಟಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ