ಅಂತರ್ ಜಿಲ್ಲೆ ಸಂಚಾರಕ್ಕಾಗಿ ಇ- ಪಾಸ್ ವಿತರಣೆಗೆ ಗೃಹ ಇಲಾಖೆ ಸಜ್ಜು

ಕೇಂದ್ರದ ಮಾರ್ಗಸೂಚಿಯಂತೆ ಸೋಮವಾರದಿಂದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಆಗುತ್ತಿದ್ದು, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಂಚರಿಸುವವರಿಗಾಗಿ ಇ-ಪಾಸ್‌ಗಳನ್ನು ವಿತರಿಸಲಾಗುತ್ತಿದೆ.
ಡಿಜಿಪಿ ಪ್ರವೀಣ್ ಸೂದ್
ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು: ಕೇಂದ್ರದ ಮಾರ್ಗಸೂಚಿಯಂತೆ ಸೋಮವಾರದಿಂದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಆಗುತ್ತಿದ್ದು, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಂಚರಿಸುವವರಿಗಾಗಿ ಇ-ಪಾಸ್‌ಗಳನ್ನು ವಿತರಿಸಲಾಗುತ್ತಿದೆ.

ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ಕುರಿತು ಟ್ವೀಟ್ ಮಾಡಿ, ಒಂದು ಬಾರಿಗೆ ಅನ್ವಯವಾಗುವಂತೆ ಒನ್ ಡೇ, ಒನ್ ವೇ, ಒನ್ ಟೈಂ  ಹೆಸರಿನಡಿ ಮಾನ್ಯತೆ ಪಡೆದ ಇ-ಪಾಸ್‌ಗಳನ್ನು ವಿತರಿಸಲಾಗುತ್ತಿದ್ದು, ಇದಕ್ಕಾಗಿ ಆನ್‌ಲೈನ್ ಲಿಂಕ್ ಸಂಪರ್ಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com