ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು(ಇಂಗ್ಲಿಷ್‌ ಹೊರತುಪಡಿಸಿ) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು(ಇಂಗ್ಲಿಷ್‌ ಹೊರತುಪಡಿಸಿ) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಉತ್ತರಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕೊರೋನಾ ಲಾಕ್‌ಡೌನ್‌ ಘೋಷಣೆಯಾಗಿದ್ದರಿಂದ ಇಂಗ್ಲಿಷ್‌ ಪರೀಕ್ಷೆಯನ್ನು ನಡೆಸುವುದು ಸಾಧ್ಯವಾಗಿಲ್ಲ. ಪರೀಕ್ಷೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ವೆಬ್ ಸೈಟ್ ವಿಳಾಸ- (https;//dpue-exam.karnataka.gov.in/SOV_2020/)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com