ಗುಜರಾತಿನಿಂದ ಧಾರವಾಡಕ್ಕೆ ಅಂಟಿದ ಕೊರೋನಾ ನಂಟು

ಒಂದೇ ದಿನದಲ್ಲಿ ಧಾರವಾಡದಲ್ಲಿ  9 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರವಾಗಿದೆ. ಒಟ್ಟಾರೆ ಧಾರವಾಡದಲ್ಲಿ ಇದುವರೆಗೂ 21 ಪ್ರಕರಣಗಳು ದಾಖಲಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಧಾರವಾಡ: ಒಂದೇ ದಿನದಲ್ಲಿ ಧಾರವಾಡದಲ್ಲಿ  9 ಕೊರೋನಾ ಕೇಸ್ ಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರವಾಗಿದೆ. ಒಟ್ಟಾರೆ ಧಾರವಾಡದಲ್ಲಿ ಇದುವರೆಗೂ 21 ಪ್ರಕರಣಗಳು ದಾಖಲಾಗಿವೆ.

ಕಳೆದ ವಾರ ಗುಜರಾತಿನಿಂದ ಬಂದವರಿಂದ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇವರೆಲ್ಲರನ್ನು ಕ್ವಾರಂಟೈನ್ ನಲ್ಲಿಡಲಾಗಿದೆ. ಇದುವರೊ ಒಟ್ಟು 511 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದ್ದು, ಅದರಲ್ಲಿ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 7 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com