ಬೆಂಗಳೂರು: ಬಿಡಿಎ ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ. .ಎಸ್ ಆರ್ ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರನ್ನಾಗಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆಎಸ್ ಜಗದೀಶ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. .Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics