ಬೆಂಗಳೂರಿನಲ್ಲಿ 916 ಸೇರಿ ರಾಜ್ಯದಲ್ಲಿ 1630  ಹೊಸ ಕೊರೋನಾ ಪ್ರಕರಣ, 19 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1630 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 8,78,055ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 916 ಸೇರಿ ರಾಜ್ಯದಲ್ಲಿ 1630  ಹೊಸ ಕೊರೋನಾ ಪ್ರಕರಣ, 19 ಮಂದಿ ಸಾವು
Updated on

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1630 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 8,78,055ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಂದೇ ದಿನ 19 ಮಂದಿ ಕೊರೋನಾಗೆ ಬಲಿಯಾಗಿದ್ದು ಒಟ್ಟು ಸಾವಿನ ಸಂಖ್ಯೆ  11,714ಕ್ಕೆ ತಲುಪಿದೆ.

ಇಂದು 1333ಮಂದಿ ಡಿಸ್ಚಾರ್ಜ್ ಆಗಿದ್ದು ಇದುವರೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 8,41,432ಕ್ಕೆ ಏರಿದೆ.

ಸಧ್ಯ ರಾಜ್ಯದಲ್ಲಿ 24,890 ಸಕ್ರಿಯ ಪ್ರಕರಣಗಳಿದೆ ಎಂದು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 916  ಹೊಸ ಪ್ರಕ್ರಣಗಳು ದಾಖಲಾಗಿದೆ. 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com